5:49 AM Monday3 - November 2025
ಬ್ರೇಕಿಂಗ್ ನ್ಯೂಸ್
ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:… ಸಂವಿಧಾನ ರಕ್ಷಣೆ | ರಾಹುಲ್ ಗಾಂಧಿ, ಸಿದ್ದರಾಮಯ್ಯ ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ:… ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡದ ಕೇಂದ್ರ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು:… Kodagu | ಮಡಿಕೇರಿ: 15 ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಕಾಡಿನಲ್ಲಿ ಪತ್ತೆ ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಮಾಡುವುದಿಲ್ಲ: ಮಾಜಿ ಸಚಿವ ರೇಣುಕಾಚಾರ್ಯ ಭವಿಷ್ಯ

ಇತ್ತೀಚಿನ ಸುದ್ದಿ

ಕಡೂರು: ಭಾರೀ ಗಾಳಿ ಮಳೆಗೆ ಅಪಾರ ಪ್ರಮಾಣದಲ್ಲಿ ತೆಂಗು ಕಂಗು ಧರಶಾಯಿ; ಟೊಮೆಟೊ ಬೆಳೆಗೂ ಹಾನಿ

06/06/2022, 21:53

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com 

ರಾತ್ರಿ ಸುರಿದ ಭಾರಿ ಮಳೆಗೆ ಕಡೂರು ತಾಲೂಗುಕಿನ ಬ್ರಹ್ಮಸಮುದ್ರ ಗ್ರಾಮದಲ್ಲಿ ಭಾರೀ ಪ್ರಮಾಣದಲ್ಲಿ ಅನಾಹುತ ಉಂಟಾಗಿದ್ದು, ಅಪಾರ ಪ್ರಮಾಣದ ತೋಟಗಾರಿಕಾ ಬೆಳೆ ಹಾಗೂ ಕೃಷಿ ನಾಶವಾಗಿದೆ.

ಭಾರೀ ಗಾಳಿ ಮಳೆಗೆ ಹಲವು ಅಡಿಕೆ ಹಾಗೂ ತೆಂಗಿನ ಮರಗಳು ಧರೆಗುರುಳಿವೆ. ಭಾರಿ ಮಳೆಯಿಂದ ಟೊಮೊಟೊ ಬೆಳೆ ಕೂಡ ಹಾನಿಯಾಗಿದೆ.

ವಿದ್ಯುತ್ ಕಂಬಗಳು ಧರಶಾಹಿಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.


ಈಶ್ವರಪ್ಪ, ಯತೀಶ್ ಬಾಬು, ರವಿಶಂಕರ್, ಲೋಕೇಶ್ ಸೇರಿದಂತೆ ಹಲವು ರೈತರ ಬೆಳೆಗಳಿಗೆ ಹಾನಿಯಾಗಿದೆ. ಸೂಕ್ತ ಪರಿಹಾರ ಒದಗಿಸುವಂತೆ ರೈತರ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು