3:03 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಕಡೂರು: ಸಿಎಂ ಬೊಮ್ಮಾಯಿ ರೋಡ್ ಶೋಗೆ ಕಾದು ಸುಸ್ತಾದ ಜನಸ್ತೋಮ; ರಾತ್ರಿ ವೇಳೆ ರಸ್ತೆಯಲ್ಲಿ ಸಾಲು ಸಾಲು ಜನರು

24/04/2023, 00:07

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಗಮನಕ್ಕೆ ಭಾರೀ ಜನಸ್ತೋಮ ಕಾದು ನಿಂತಿದೆ.
ಕಡೂರಿನಲ್ಲಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ರೋಡ್ ಶೋ ಆಯೋಜಿಸಲಾಗಿತ್ತು. ಇದಕ್ಕಾಗಿ ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದರು.
ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿತ್ತು.


ರೋಡ್ ಶೋನಲ್ಲಿ ಭಾಗಿಯಾಗಲು ಆಗಮಿಸಿರುವ ಸಾವಿರಾರು ಜನರು ಒಂದು ಕಿಲೋ ಮೀಟರ್ ವರೆಗೂ ಸಾಲುಗಟ್ಟಿ ನಿಂತಿದ್ದಾರೆ. ರಾತ್ರಿ 8.15ಕ್ಕೆ ಕಡೂರಿಗೆ ಆಗಮಿಸಬೇಕಿದ್ದ ಬಸವರಾಜ್ ಬೊಮ್ಮಾಯಿ ನಿಗದಿತ ವೇಳೆಗೆ ಆಗಮಿಸಲಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು