4:09 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಕಡೂರು: ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಮಹಿಳೆಯ ಶವ ಪತ್ತೆ: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಗೆ ಮೃತರ ಸಂಖ್ಯೆ 3ಕ್ಕೇರಿಕೆ

26/07/2023, 21:16

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲೆಯ ಕಡೂರು ತಾಲೂಕಿನಲ್ಲಿ ಅಡಿಕೆ‌ ತೋಟಕ್ಕೆ ತೆರಳಿದ್ದ ‌ವೃದ್ಧೆಯೊಬ್ಬರು ಹಳ್ಳದಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಮಳೆಗೆ ಒಟ್ಟು ಮೂವರು ಬಲಿಯಾಗಿದ್ದಾರೆ.ಸಖರಾಯಪಟ್ಟಣ ಸಮೀಪದ ಹೊಸ ಸಿದ್ರಳ್ಳಿ ಗ್ರಾಮದ ರೇವಮ್ಮ (62) ಸಾವನ್ನಪ್ಪಿದ ಮಹಿಳೆ. ತೋಟಕ್ಕೆ ತೆರಳಿದ್ದ ಅವರು ಮಂಗಳವಾರ ಸಂಜೆ ಹಳ್ಳದಲ್ಲಿ ಕೊಚ್ಚಿ ಹೋಗಿದ್ದರು.


ಇಂದು ಅವರ ಮೃತದೇಹ ತಾಯಹಳ್ಳದಲ್ಲಿ
ದೊರೆತಿದೆ. ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಹಳ್ಳ- ಕೊಳ್ಳ, ನದಿ ಎಲ್ಲ
ತುಂಬಿ ಹರಿಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು