11:02 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕಡೂರು ಮೂಲದ ಬಿಎಸ್ ಎಫ್ ಯೋಧ ಜಮ್ಮುವಿನಲ್ಲಿ ಸಾವು: 4 ದಿನಗಳಿಂದ ಕೋಮಾದಲ್ಲಿದ್ದ ಸೈನಿಕ

07/11/2021, 08:45

ಹೊಸದಿಲ್ಲಿ(reporterkarnataka.com): ಜಮ್ಮುವಿನಲ್ಲಿ ಬಿ.ಎಸ್.ಎಫ್ ನಲ್ಲಿ ಮೆಕ್ಯಾನಿಕಲ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ 4 ದಿನದ ಹಿಂದೆ ವಾಹನ ರಿಪೇರಿ ವೇಳೆ ತಲೆಗೆ ಗಾಯಗೊಂಡಿದ್ದ ಕಡೂರು ಮೂಲದ ಯೋಧ ಜಮ್ಮುವಿನಲ್ಲಿ ನಿಧನರಾಗಿದ್ದಾರೆ.

ಬಿ.ಕೆ ಶೇಷಪ್ಪ (45) ಅವರು ಮೆಕ್ಯಾನಿಕ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಜಾಕ್ ಸ್ಲೀಪ್ ಆಗಿ ತಲೆಗೆ ಗಂಭೀರ ಗಾಯವಾಗಿತ್ತು

ನಾಲ್ಕು ದಿನದಿಂದ ಕೋಮಾದಲ್ಲಿದ್ದ ಶೇಷಪ್ಪ ಶನಿವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಕಡೂರು ತಾಲೂಕಿನ ಬಿಳವಾಲ ಗ್ರಾಮದ ಯೋಧ ಅವರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು