1:11 PM Monday26 - October 2026
ಬ್ರೇಕಿಂಗ್ ನ್ಯೂಸ್
Chikkamagaluru | ಆಟೋ‌- ಬೈಕ್ ನಡುವೆ ಮುಖಾಮುಖಿ ‌ಡಿಕ್ಕಿ: ಬೈಕ್ ಸವಾರರ ಸ್ಥಳದಲ್ಲೇ… ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್…

ಇತ್ತೀಚಿನ ಸುದ್ದಿ

ಕಡೂರು: ನೀರಿನ ಟ್ಯಾಂಕ್ ಕ್ಲೀನ್ ಮಾಡುವಾಗ ಉಸಿರುಗಟ್ಟಿ ಇಬ್ಬರು ಸಾವು; ಒಬ್ಬ ಗಂಭೀರ

29/11/2021, 08:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಡೂರು ನಗರದ ದೊಡ್ಡಪೇಟೆಯಲ್ಲಿ ನೀರಿನ ಟ್ಯಾಂಕ್ ಕ್ಲೀನ್ ಮಾಡುವಾಗ ಇಬ್ಬರು ಉಸಿರುಗಟ್ಟಿ ಸಾವನ್ನಪ್ಪಿದ್ದು, ಇನ್ನೊರ್ವ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ದೊಡ್ಡಪೇಟೆಯಲ್ಲಿ ನಿರ್ಮಾಣ ಹಂತದ ಮನೆಯ ಟ್ಯಾಂಕ್ ಕ್ಲೀನ್ ಮಾಡುವಾಗ ಈ ಅವಘಡ ನಡೆದಿದೆ. ಮೃತಪಟ್ಟವರನ್ನು ಕುಮಾರ್ (50) ಹಾಗೂ ವಸಂತ್ (35) ಎಂದು ಗುರುತಿಸಲಾಗಿದೆ. ಖಲೀಂ ಎಂಬವರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು