10:51 AM Wednesday1 - April 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಕಡೂರು ಪೊಲೀಸರ ಕಾರ್ಯಾಚರಣೆ:  ಬುಲ್ಡೋಜರ್ ಬಿಟ್ಟು 35ಕ್ಕೂ ಹೆಚ್ಚು ಭಯಂಕರ ಸದ್ದು ಮಾಡುತ್ತಿದ್ದಸೈಲೆನ್ಸರ್ ಗಳ ಧ್ವಂಸ

26/05/2022, 23:21

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಡೂರು ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಕರ್ಕಶ ಶಬ್ದ ಮಾಡುತ್ತಿದ್ದ 35ಕ್ಕೂ ಹೆಚ್ಚು ಸೈಲೆನ್ಸರ್ ಗಳನ್ನು ಬುಲ್ಡೋಜರ್ ಅಡಿಗೆ ಹಾಕಿ ಪುಡಿಗಟ್ಟಲಾಗಿದೆ.

ಕಡೂರು ಠಾಣೆಯ ಪಿಎಸ್ಐ ರಮ್ಯಾ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಬುಲ್ಡೋಜರ್ ಹತ್ತಿಸಿ 35ಕ್ಕೂ ಹೆಚ್ಚು ಸೈಲೆನ್ಸರ್ ಪುಡಿ ಮಾಡಿದಲಾಗಿದೆ.


ಪಟ್ಟಣದಲ್ಲಿ ವಿಚಿತ್ರ ಶಬ್ದ ಮಾಡಿ ಯುವಕರು ರೌಂಡ್ ಹಾಕುತ್ತಿದ್ದರು. ಹೀಗಾಗಿ ಕಳೆದ ಎರಡು ತಿಂಗಳಿಂದ ವಿಚಿತ್ರ ಶಬ್ದ ಮಾಡುತ್ತಿದ್ದ ಬೈಕುಗಳ ವಶ ಪಡೆದು ಸೈಲೆನ್ಸರ್ ಗಳನ್ನು ಬಿಚ್ಚಿ ವಾರ್ನಿಂಗ್ ನೀಡಿ ಸವಾರರಿಗೆ ಬೈಕ್  ಪೊಲೀಸರು ನೀಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು