7:52 PM Saturday25 - April 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್…

ಇತ್ತೀಚಿನ ಸುದ್ದಿ

ಕದ್ರಿ ಪದವು 22ನೇ ವಾರ್ಡ್ ವಿವಿಧ ಅಭಿವೃದ್ಧಿ ಕಾಮಗಾರಿ: ಶಾಸಕ ಡಾ. ಭರತ್ ಶೆಟ್ಟಿ ಚಾಲನೆ

20/01/2023, 15:48

ಸುರತ್ಕಲ್(reporterkarnataka.com): ಸುಮಾರು 1.11 ಕೋಟಿ ರೂಪಾಯಿ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಕದ್ರಿ ಪದವು 22ನೇ ವಾರ್ಡಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ವೈ. ಭರತ್ ಶೆಟ್ಟಿ ಚಾಲನೆ ನೀಡಿದರು.


ಈ ಸಂದರ್ಭದಲ್ಲಿ ಮೇಯರ್ ಜಯಾನಂದ್ ಅಂಚನ್, ಬೂತ್ ಅಧ್ಯಕ್ಷರುಗಳಾದ ಹರಿಪ್ರಸಾದ್, ಉಮೇಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್, ವಿವೇಕಾನಂದ, ಬಿಜೆಪಿ ಯುವಮೋರ್ಚಾ ಉತ್ತರ ಮಂಡಲದ ಪ್ರಧಾನ ಕಾರ್ಯದರ್ಶಿ ಸಂಜಿತ್ ಶೆಟ್ಟಿ, ಉತ್ತರ ಮಂಡಲ ಅಲ್ಪ ಸಂಖ್ಯಾತ ಮೋರ್ಚಾದ ಅಧ್ಯಕ್ಷರಾದ ಶಾನ್ವಾಜ್, ಕಾವೂರು ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ಶೆಟ್ಟಿ, ಶಕ್ತಿ ಕೇಂದ್ರದ ಅಧ್ಯಕ್ಷ ರವೀಂದ್ರ ಪಂಪ್ವೆಲ್, ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸೇವಂತಿ ಶ್ರೀಯಾನ್, ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು