10:13 PM Monday12 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಕದ್ರಿ ವಲಯ ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ರಾಮಚಂದ್ರ ಭಟ್‌ ಎಲ್ಲೂರು ಆಯ್ಕೆ

12/08/2022, 20:36

ಮಂಗಳೂರು(reporterkarnataka.com): ಕದ್ರಿ ವಲಯ ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ಯಕ್ಷಗುರು ರಾಮಚಂದ್ರ ಭಟ್‌ ಎಲ್ಲೂರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. 

ಕದ್ರಿ ಮಲ್ಲಿಕಟ್ಟೆ ಶ್ರೀಕೃಷ್ಣ ಮಂದಿರದಲ್ಲಿ ನಡೆದ ಮಹಾಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ಘೋಷಿಸಲಾಯಿತು.

ಶಿವಳ್ಳಿ ಸ್ಪಂದನ ಕದ್ರಿ ವಲಯ: ಅಧ್ಯಕ್ಷರು- ರಾಮಚಂದ್ರ ಭಟ್ ಎಲ್ಲೂರು, ಕಾರ್ಯದರ್ಶಿ-ರಮಾಮಣಿ ಭಟ್, ಉಪಾಧ್ಯಕ್ಷರು-  ಸದಾನಂದ ರಾವ್ ಪೇಜಾವರ ಮತ್ತು ಪ್ರಸನ್ನ ಕೆ.ಆರ್., ಕೋಶಾಧಿಕಾರಿ- ಸುಧಾಕರ್ ಭಟ್.ಮಹಿಳಾ ಘಟಕ ಉಪಾಧ್ಯಕ್ಷೆ-ಅನುಪಮ ಅಡಿಗ, ಕಾರ್ಯದರ್ಶಿ- ಸುಮಾ ಪದಕಣ್ಣಾಯ, ಸಂಘಟನಾ ಕಾರ್ಯದರ್ಶಿ- ಜಯಶ್ರೀ ಹೆಬ್ಬಾರ್‌. ಕಾರ್ಯಕಾರಿ ಸಮಿತಿ ಸದಸ್ಯರು: ಹರೀಶ್ ಆಚಾರ್, ಲಕ್ಷ್ಮೀಶ್ ರಾವ್, ನಾರಾಯಣ ಕಲ್ಲೂರಾಯ, ಗಿರೀಶ್ಚಂದ್ರ ಭಟ್, ಲಕ್ಷ್ಮೀಶ ಭಟ್, ಗೋಪಾಲ ರಾವ್, ಸುಧಾ  ಎಸ್. ಭಟ್, ಗೀತಾ ಸರಳಾಯ, ಜಯಲಕ್ಷ್ಮಿ ರಾವ್, ದುರ್ಗಾ ರಾಮದಾಸ್ ಕಟೀಲ್, ಪ್ರಸನ್ನ ಕೆ. ಆರ್., ಶೀಲಾ ಜಯಪ್ರಕಾಶ್, ವಿದ್ಯಾಲಕ್ಷ್ಮಿ.

ಇತ್ತೀಚಿನ ಸುದ್ದಿ

ಜಾಹೀರಾತು