6:43 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಕಾಫಿ ನಾಡಿನಲ್ಲಿ ಕನ್ನಡ ಕಲರವ: ಗೃಹ ಸಚಿವರಿಂದ ರಾಷ್ಟ್ರ ಧ್ವಜಾರೋಹಣ; ಭುವನೇಶ್ವರಿಗೆ ನಮನ

01/11/2021, 10:27

ಚಿಕ್ಕಮಗಳೂರು(reporterkarnataka.com): 

ನಗರದ ಸುಭಾಷ್ ಚಂದ್ರ ಬೋಸ್ ಮೈದಾನದಲ್ಲಿ ನಡೆದ 66ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣಕ್ಕೂ ಮುನ್ನ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್, ಶಾಸಕ ಸಿ. ಟಿ .ರವಿ, ಎಂಎಲ್ಸಿ ಎಸ್.ಎಲ್. ಬೋಜೆಗೌಡ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು