9:53 PM Saturday4 - April 2026
ಬ್ರೇಕಿಂಗ್ ನ್ಯೂಸ್
ದ್ವೇಷ ಬಿತ್ತಬೇಡಿ, ಅಭಿವೃದ್ಧಿ ನೋಡಿ: ಉಪ ಚುನಾವಣಾ ಪ್ರಚಾರದಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ Bangalore | ರಿಕ್ಕಿ ರೈ ಲ್ಯಾಂಬೋರ್ಗಿನಿ ಕಾರು ಸೀಜ್: 35 ಲಕ್ಷ ದಂಡ ರಾಜ್ಯದ ವಿಧಾನಸಭೆ ಕ್ಷೇತ್ರಗಳಲ್ಲಿಯೂ ಬದಲಾವಣೆ ಸಾಧ್ಯತೆ: ಗೃಹ ಸಚಿವ ಡಾ. ಪರಮೇಶ್ವರ್ ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಇತ್ತೀಚಿನ ಸುದ್ದಿ

ಕಾಗವಾಡ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ; ವ್ಯಕ್ತಿ ಸ್ಥಳದಲ್ಲೇ ಸಾವು

04/11/2022, 15:01

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಬೇಡರಹಟ್ಟಿ – ಅಥಣಿ ಮಾರ್ಗದ ನಡುವೆ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮವಾಗಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತ ವ್ಯಕ್ತಿ ಬೇಡರಹಟ್ಟಿ ಗ್ರಾಮದ ನಿವಾಸಿಯಾದ ಸಿದ್ದಪ್ಪಾ ವಾಲಿ (37) ಎಂದು ತಿಳಿದು ಬಂದಿದೆ.

ಇವರು ಬೇಡರಹಟ್ಟಿ ಗ್ರಾಮದಿಂದ ಅಥಣಿ ಪಟ್ಟಣಕ್ಕೆ ಬೈಕ್ ಮೇಲೆ ತೆರಳುವ ಪಾರ್ಥನಹಳ್ಳಿ ಗ್ರಾಮದ ಸಮೀಪ ಬಸ್ ಹಾಗೂ ಬೈಕ್ ನಡುವೆ ಅಫಘಾತ ಸಂಭವಿಸಿ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.
ಅಥಣಿ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಅಥಣಿ ಪೋಲಿಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು