9:57 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕಳಸ: ಚಾಲಕನ‌ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು; ತಪ್ಪಿದ ಭಾರೀ ಅನಾಹುತ

29/03/2026, 18:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಳಸ ತಾಲೂಕಿನ ಬಾಳೇಖಾನ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಕಾರೊಂದು ಕಂದಕಕ್ಕೆ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತ ತಪ್ಪಿದೆ.
ನಿಯಂತ್ರಣ ತಪ್ಪಿದ ಕಾರು 2 ಪಲ್ಟಿಯಾಗಿ ಮಕಾಡೆ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಕಂದಕಕ್ಕೆ ಪಲ್ಟಿಯಾಗಿದೆ. ಪ್ರವಾಸಿ ಕಾರು ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಿಂದ ಹೊರನಾಡಿಗೆ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ.


ಕಾರಿನಲ್ಲಿದ್ದ ಪ್ರವಾಸಿಗರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ.
ಗಾಯಾಳುಗಳನ್ನ ಕಳಸ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಕಳಸ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಕ್ರೇನ್ ಮೂಲಕ ಕಂದಕಕ್ಕೆ ಬಿದ್ದ ಕಾರು ಮೇಲೆತ್ತಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು