5:50 AM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಕಳಸ: ವಿದ್ಯುತ್ ಕಡಿತ; ರೊಚ್ಚಿ ಗೆದ್ದ ಗ್ರಾಮಸ್ಥರಿಂದ ಮೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ

20/05/2022, 23:35

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಿದ್ಯುತ್ ವ್ಯತ್ಯಯ ಹಿನ್ನೆಲೆಯಲ್ಲಿ ಮೆಸ್ಕಾಂ ಸಿಬ್ಬಂದಿ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹಿರೇಬೈಲ್ ಗ್ರಾಮದಲ್ಲಿ ನಡೆದಿದೆ. 


ಮೆಸ್ಕಾಂ ಸಿಬ್ಬಂದಿ ಹೇಮಂತ್ ಎಂಬುವರ ಮೇಲೆ ಆರೇಳು ಜನರ ತಂಡ ಹಲ್ಲೆ ಮಾಡಿದ್ದಾರೆ. ರಂಜನ್, ಆದರ್ಶ್, ಸುಂದರೇಶ್ ಸೇರಿದಂತೆ ಇನ್ನೂ ಕೆಲವರು ಮೆಸ್ಕಾಂ ಸಿಬ್ಬಂದಿ ಹೇಮಂತ್ ಗೆ ಹಲ್ಲೆ ಮಾಡಿದ್ದಾರೆ. ಆರೋಪಿಗಳು ಮೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹಲ್ಲೆ ಮಾಡಿದ್ದಲ್ಲದೇ ಒಂದು ವೇಳೆ ಪೊಲೀಸ್ ಠಾಣೆಗೆ ದೂರು ನೀಡಿದರೆ ಕೊಲೆ ಮಾಡುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದಾರೆ. ಕಳಸ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು