5:04 AM Saturday21 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಕಲ್ಲು ಗಣಿಗಾರಿಕೆಯಲ್ಲಿ ಬೃಹತ್ ಸ್ಫೋಟ: ಕನಿಷ್ಟ ಹತ್ತು ಮಂದಿ ಕಾರ್ಮಿಕರು ಸಾವು

08/05/2021, 15:26

ಆಂದ್ರಪ್ರದೇಶ :ಕಲ್ಲುಗಣಿಗಾರಿಕೆ ನಡೆಯುತ್ತಿದ್ದ ಸಂದರ್ಭ ಸಂಭವಿಸಿದ ಸ್ಪೋಟದಲ್ಲಿ ಕನಿಷ್ಟ ಹತ್ತು ಮಂದಿ ಕಾರ್ಮಿಕರು ಮೃತ ಪಟ್ಟ ಘಟನೆ ಆಂಧ್ರಪ್ರದೇಶದ ಕಡಪಾ ಬಳಿಯಲ್ಲಿ ನಡೆದಿದೆ‌.

ಕಡಪದ ಮಾಮಿಲ್ಲಪಲ್ಲೆ ಗ್ರಾಮದ ಸಮೀಪದಲ್ಲಿರುವ ಕಲ್ಲುಗಣಿಯಲ್ಲಿ ಕಾರ್ಮಿಕರು ಬಂಡೆಯನ್ನು ಕೊರೆಯುವ ವೇಳೆಯಲ್ಲಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಮೃತ ಕಾರ್ಮಿಕರಲ್ಲಿ ಬಹುತೇಕರು ಆಂಧ್ರಪ್ರದೇಶದ ಪುಲಿವೆಂಡುಲ ಮೂಲದವರಾಗಿದ್ದು, ಸ್ಥಳಕ್ಕೆ ಕಡಪ ಪೊಲೀಸರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು