8:55 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಕಲ್ಲು ಗಣಿಗಾರಿಕೆ: ಡೈನಮೈಟ್ ಸ್ಫೋಟಕ್ಕೆ ಹಲವು ಮನೆಗಳಿಗೆ ಹಾನಿ; 6 ಸೆಕೆಂಡ್ ಕಂಪಿಸಿದ ಭೂಮಿ

25/01/2025, 22:05

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಲ್ಲು ಗಣಿಗಾರಿಕೆ ಬ್ಲಾಸ್ಟ್ ಗೆ ಮನೆಯ ಮೇಲ್ಛಾವಣಿಯ ಶೀಟ್ ಗಳು ಬಿರುಕು ಬಿಟ್ಟಿದ್ದು,15 ಎಲ್ ಇಡಿ ಟಿವಿಗಳು ಬ್ಲಾಸ್ಟ್ ಆದ ಘಟನೆ
ಚಿಕ್ಕಮಗಳೂರು ತಾಲೂಕಿನ ನಾಗರಹಳ್ಳಿ, ತಿಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.


ಅಡುಗೆ ಮನೆಯಲ್ಲಿದ್ದ ಪಾತ್ರೆಗಳು ಮನೆ ತುಂಬಾ ಚೆಲ್ಲಾಪಿಲ್ಲಿಯಾಗಿವೆ.
ಮನೆಯ ಮೇಲ್ಛಾವಣಿಗೆ ಹಾಕಿದ್ದ ಎಲ್.ಇ.ಡಿ.ಲೈಟ್ ಗಳು ಬ್ಲಾಸ್ಟ್ ಆಗಿವೆ.ಕೆಲ ಮನೆಯ ಕಿಟಕಿಯ ಗಾಜುಗಳು ಪುಡಿ-ಪುಡಿಯಾಗಿವೆ.
ಬ್ಲಾಸ್ಟ್ ತೀವ್ರತೆಗೆ ಸುಮಾರು 5-6 ಸೆಕೆಂಡ್ ಭೂಮಿ
ಕಂಪಿಸಿದೆ. ನಿನ್ನೆ ಸಂಜೆ 6 ಗಂಟೆಗೆ 2 ಡೈನಮೈಟ್ ಗಳು ಬ್ಲಾಸ್ಟ್ ಆಗಿವೆ. ವರ್ಷದ ಹಿಂದೆ ಕೂಡ ಇದೇ ಗ್ರಾಮದಲ್ಲಿ ಇದೇ ರೀತಿ ಘಟನೆ ಸಂಭವಿಸಿತ್ತು.
ಮರ್ಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಗಣಿಗಾರಿಕೆಯಿಂದ ಆತಂಕ ಉಂಟಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು