8:25 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕಳಸ: ಭಾರಿ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಮರ; ಅದೃಷ್ಟವಶಾತ್ ದಂಪತಿ ಸಹಿತ ಇಬ್ಬರು ಮಕ್ಕಳು ಪಾರು

05/07/2022, 09:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಅವ್ಯಾಹತವಾಗಿ ಮಳೆ ಮುಂದುವರಿದ್ದು, ಕಳಸ ತಾಲೂಕಿನ ಹೆಮ್ಮಕ್ಕಿ ಗ್ರಾಮದಲ್ಲಿ ಕೂಲಿ ಕಾರ್ಮಿಕ ಕ್ಲೆಮೆಂಡ್ ಡಿಸೋಜ ಎಂಬುವರ ಮನೆ ಮೇಲೆ ಮರ ಬಿದ್ದು ಮನೆ ಸಂಪೂ ರ್ಣ ಹಾನಿಗೀಡಾಗಿದೆ


ಬೆಳಗಿನ ಜಾವ 4.30ರ ವೇಳೆಗೆ ಮರ ಧರಾಶಾಯಿಯಾಗಿದ್ದು, ಕ್ಲೆಮೆಂಡ್ ಡಿಸೋಜ ಅವರ ಮನೆ ಮೇಲೆ ಬಿದ್ದಿದೆ. ಈ ಘೋರ ದುರಂತದಲ್ಲಿ
ಕೂದಲೆಳೆ ಅಂತರದಲ್ಲಿ ದಂಪತಿ ಹಾಗೂ ಇಬ್ಬರು ಮಕ್ಕಳು ಪಾರಾಗಿದ್ದಾರೆ.ಕಳಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು