7:29 PM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ…

ಇತ್ತೀಚಿನ ಸುದ್ದಿ

ಕಂಬಳ ಸಂರಕ್ಷಣೆ, ನಿರ್ವಹಣೆ ಮತ್ತು ತರಬೇತಿ ಅಕಾಡೆಮಿಯ ತರಬೇತಿ ಶಿಬಿರಕ್ಕೆ ಶಾಸಕ ಉಮಾನಾಥ ಕೋಟ್ಯಾನ್ ಚಾಲನೆ

07/09/2021, 17:55

ಮಂಗಳೂರು(Reporterkarnataka.com)

ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆ ಕಂಬಳ ಸಂರಕ್ಷಣೆ, ನಿರ್ವಹಣೆ ಮತ್ತು ತರಬೇತಿ ಅಕಾಡೆಮಿಯ ತರಬೇತಿ ಶಿಬಿರವನ್ನು ಮೂಡುಬಿದಿರೆ ಕೋಟಿ ಚೆನ್ನಯ ಜೋಡುಕರೆ ಕಂಬಳ ಕ್ರೀಡಾಂಗಣದ ಬಳಿ ಶಾಸಕ ಹಾಗೂ ಮೂಡುಬಿದಿರೆ ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯ ಅಧ್ಯಕ್ಷ ಉಮಾನಾಥ್ ಕೋಟ್ಯಾನ್ ಉದ್ಘಾಟಿಸಿದರು.

ಈ ಸಂಧರ್ಭದಲ್ಲಿ ಕಂಬಳ ಅಕಾಡೆಮಿಯ ಸಂಚಾಲಕ ಗುಣಪಾಲ ಕಡಂಬ, ಕೊಳಕೆ ಇರ್ವತ್ತೂರು ಭಾಸ್ಕರ ಕೋಟ್ಯಾನ್, ಕಂಬಳ ಅಕಾಡೆಮಿಯ ನಿರ್ದೇಶಕ ಸುರೇಶ್ ಕೆ ಪೂಜಾರಿ, ಬಂಟ್ವಾಳ ಮಹಾಕಾಳಿಬೆಟ್ಟು ಸೀತಾರಾಮ ಶೆಟ್ರು, ಸರಪಾಡಿ ಜೋನ್ ಸಿರಿಲ್ ಡಿಸೋಜ (ಅಪ್ಪಣ್ಣ) ಮತ್ತಿತರರು ಉಪಸ್ತಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು