7:59 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ದೇರಳಕಟ್ಟೆ ಖಾಸಗಿ ಮೆಡಿಕಲ್ ಕಾಲೇಜ್ ವಿದ್ಯಾರ್ಥಿನಿ ಆತ್ಮಹತ್ಯೆ; ಕಾರಣ ಇನ್ನೂ ನಿಗೂಢ

20/12/2021, 00:34

ಮಂಗಳೂರು(reporterkarnataka.com);

ನಗರದ ಹೊರವಲಯದ ದೇರಳಕಟ್ಟೆಯ ಖಾಸಗಿ ಮೆಡಿಕಲ್ ಕಾಲೇಜೊಂದರ ಅಂತಿಮ ವರ್ಷದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಉತ್ತರ ಕರ್ನಾಟಕ ಮೂಲದ ವೈಶಾಲಿ ಗಾಯಕ್ವಾಡ್ (24) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ಮಂಗಳೂರಿನ ದೇರಳಕಟ್ಟೆಯ ಕಣಚೂರು ಮೇಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ಕಲಿಯುತ್ತಿದ್ದ ಆಕೆ ನಿನ್ನೆ ರಾತ್ರಿ ತನ್ನ ಹಾಸ್ಟೇಲ್ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.

ಉಳ್ಳಾಲ ಪೋಲೀಸರು ಪ್ರಕರಣ ದಾಖಲಿಸಿದ್ದು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು