1:25 AM Friday20 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ…

ಇತ್ತೀಚಿನ ಸುದ್ದಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ  ಉಡುಪಿ ಸಹಾಯಕ ನಿರ್ದೇಶಕರಾಗಿ ಪೂರ್ಣಿಮಾ ಅಧಿಕಾರ ಸ್ವೀಕಾರ

30/01/2022, 12:07

ಉಡುಪಿ(reporterkarnataka.com): ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ರಿಜಿಸ್ಟರ್ ಆಗಿ 2 ವರ್ಷಗಳ ಕಾಲ ಸೇವೆ ಸಲ್ಲಿಸಿದ ಪೂರ್ಣಿಮಾ ಅವರು ಪ್ರಸ್ತುತ  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಕಚೇರಿಯ ಸಹಾಯಕ ನಿರ್ದೇಶಕರಾಗಿ ಅಧಿಕಾರ ವಹಿಸಿದ್ದಾರೆ.

ಪೂರ್ಣಿಮಾ ಅವರು ಈ ಹಿಂದೆ ಬೆಂಗಳೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ್ದರು. ಮೂಲತಃ ಮಂಗಳೂರಿನವರಾದ ಪೂರ್ಣಿಮಾ ಸದ್ಯ ಉಡುಪಿಯಲ್ಲಿ ಕುಟುಂಬದೊಂದಿಗೆ ನೆಲೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು