12:11 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು…

ಇತ್ತೀಚಿನ ಸುದ್ದಿ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಥಾನದಿಂದ ರಹೀಂ ಉಚ್ಚಿಲ್ ಪದಚ್ಯುತಿ: ಏನು ಕಾರಣ?

06/04/2022, 12:08

ಮಂಗಳೂರು(reporterkarnataka.com): ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಥಾನದಿಂದ ರಹೀಂ ಉಚ್ಚಿಲ್ ಅವರನ್ನು ಪದಚ್ಯುತಿಗೊಳಿಸಿ ಸರಕಾರ ಆದೇಶ ನೀಡಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧೀನ ಕಾರ್ಯದರ್ಶಿ ಈ ಆದೇಶ ಹೊರಡಿಸಿದ್ದಾರೆ. ರಹೀಂ ಉಚ್ಚಿಲ್ ಅವರ ಪದಚ್ಯುತಿಗೆ ಕಾರಣ ತಿಳಿದು ಬಂದಿಲ್ಲ. ರಹೀಂ ಅವರು ಎರಡು ಬಾರಿ ಬ್ಯಾರಿ ಅಕಾಡೆಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಬಿಜೆಪಿ ಅನುಯಾಯಿ ಆಗಿದ್ದ ಅವರು ಎರಡೂ ಬಾರಿಯೂ ಬಿಜೆಪಿ ಅಧಿಕಾರದಲ್ಲಿರುವಾಗಲೇ ಅಧ್ಯಕ್ಷರಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು