1:21 AM Saturday20 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ  ಮಳೆ ಬೀಳುವ ಸಾಧ್ಯತೆ

01/04/2022, 15:28

ಬೆಂಗಳೂರು(reporterkarnataka.com) : ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಇಂದು ಗಾಳಿ, ಮಿಂಚು, ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು