6:59 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಕರಾವಳಿ: ತ್ಯಾಗ, ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬ ಆಚರಣೆ; ಶುಭಾಶಯ ವಿನಿಮಯ

21/07/2021, 10:55

ಮಂಗಳೂರು(reporterkarnataka news): ತ್ಯಾಗ ಹಾಗೂ ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಇಂದು ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಸರಳವಾಗಿ ಭಕ್ತಿ ಸಂಭ್ರಮದಿಂದ ಆಚರಿಸಲಾಯಿತು.
.
ನಗರದ ಬಾವುಟಗುಡ್ಡೆ ಈದ್ಗಾ ಮಸೀದಿಯಲ್ಲಿ ಕೋವಿಡ್ ನಿಯಮಾನುಸಾರ ಪ್ರಾರ್ಥನೆ ಸಲ್ಲಿಸಲಾಯಿತು. ಸರಕಾರ ಹಾಗೂ ಜಿಲ್ಲಾಡಳಿತದ ಮಾರ್ಗಸೂಚಿಯಂತೆ ಎಲ್ಲ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. 10 ವರ್ಷ ಕೆಳಗಿನ ಮಕ್ಕಳಿಗೆ ಹಾಗೂ 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಲು ಅವಕಾಶ ಇರಲಿಲ್ಲ. ಮಾಸ್ಕ್ ಧಾರಣೆ ಕಡ್ಡಾಯವಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು