1:04 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕರಾವಳಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ: ಕಡಲನಗರಿ ಮಂಗಳೂರಿನಲ್ಲಿ ಭವ್ಯ ಸ್ವಾಗತ

20/02/2023, 13:04

ಮಂಗಳೂರು(reporterkarnataka.com): ಕಡಲನಗರಿ ಮಂಗಳೂರಿಗೆ ಭಾನುವಾರ ರಾತ್ರಿ
ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು. ಇದೇ ವೇಳೆ ರಾಜ್ಯ ಬಿಜೆಪಿ ಉಸ್ತುವಾರಿ ಆರುಣ್ ಸಿಂಗ್ ಅವರನ್ನು ಕೂಡ ಶಾಲೂ ಹಾಕಿ ಸ್ವಾಗತಿಸಲಾಯಿತು.
ಸೋಮವಾರ ಉಡುಪಿಯಲ್ಲಿ ನಡೆಯುವ ಬೂತ್ ಸಮಿತಿ ಸಮಾವೇಶದಲ್ಲಿ ಪಾಲ್ಗೊಳ್ಳಲು ಭಾನುವಾರ ಮಂಗಳೂರಿಗೆ ಆಗಮಿಸಿದ್ದರು. ಜೆ.ಪಿ. ನಡ್ಡಾ ಅವರನ್ನು ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಮೂಡುಬಿದಿರೆ ಪುಷ್ಟ ನೀಡಿ ಸ್ವಾಗತಿಸಿದರು.

ಈ ವೇಳೆ ಸಚಿವರಾದ ಸುನಿಲ್ ಕುಮಾರ್, ಕೇಂದ್ರ ಸಚಿವೆ ಶೋಭಾ ಕರದ್ಲಾಂಜೆ, ಶಾಸಕ ವೇದವ್ಯಾಸ್ ಕಾಮತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು