11:55 PM Monday21 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಕಾರ್ಕಳ : ಭಾರಿ ಮಳೆಗೆ ಮರ ಬಿದ್ದು ಮಾಳ ಘಾಟ್ 5 ತಾಸು ಬ್ಲಾಕ್ ; 5 ಕಿಮೀ. ಉದ್ದಕ್ಕೆ ಸಾಲುಗಟ್ಟಿ ನಿಂತ ವಾಹನಗಳು

16/11/2021, 21:03

ಕಾರ್ಕಳ(reporterkarnataka.com) : ತಾಲೂಕಿನಾದ್ಯಂತ ಮಳೆಯ  ಆರ್ಭಟವು ಮುಂದುವರೆದಿದ್ದು, ಭಾರಿ ಮಳೆಗೆ ಕಾರ್ಕಳ -ಶೃಂಗೇರಿ- ಕುದುರೆಮುಖ  ಸಂಪರ್ಕೀಸುವ ರಾಷ್ಟ್ರೀಯ ಹೆದ್ದಾರಿಯ ಮಾಳ ಅರಣ್ಯ ಚೆಕ್ ಪೋಸ್ಟ್ ಬಳಿಯ ಅಬ್ಬಾಸ್ ಕಟ್ಟಿಂಗ್ ಸಮೀಪ ಮರ ಬಿದ್ದು ಸುಮಾರು 5 ತಾಸುಗಳ ಕಾಲ  ರಸ್ತೆ ಸಂಚಾರ ಸ್ಥಗಿತವಾಗಿದೆ.

ಸುಮಾರು 5  ಕಿ.ಮೀ. ಉದ್ದಕ್ಕೂ  ವಾಹನಗಳು ಸಾಲು ಗಟ್ಟಿ ನಿಂತಿದ್ದವು.ಅರಣ್ಯ ಇಲಾಖೆ ಸಿಬ್ಬಂದಿ ಮರ ತೆರವು  ಕರ‍್ಯಾಚರಣೆ ನಡೆಸುತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು