3:10 AM Tuesday10 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಕಾರು

10/03/2023, 10:25

ಕಾರ್ಕಳ(reporterkarnataka.com): ನಾರಾವಿಯಿಂದ ಕಾರ್ಕಳ ದಾಚೆ‌ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದ ಘಟನೆ ಕಾರ್ಕಳ ತಾಲೂಕಿನ ಬಜಗೋಳಿ ಸಮೀಪದ ಪಾಜೆಗುಡ್ಡೆ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ.

ಉಡುಪಿ ವ್ಯಕ್ತಿ ಯೋರ್ವರಿಗೆ ಸೇರಿದ ಕಾರಾಗಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಅಪಘಾತದ ತೀವ್ರತೆಗೆ ಕಾರಿನ ಎರಡೂ ಏರ್ ಬ್ಯಾಗ್ ಗಳು ಓಪನ್ ಆಗಿದ್ದು ,ಕಾರಿನ ಮುಂಭಾಗವು ಸಂಪೂರ್ಣ ನಜ್ಜುಗುಜ್ಜಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು