ಇತ್ತೀಚಿನ ಸುದ್ದಿ
ಕಾರ್ಕಳ: ಕಾಂಗ್ರೆಸ್ ಮೌನ ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಭಾಗಿ
12/07/2023, 21:46

ಕಾರ್ಕಳ(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ನೀಡಿರುವ ಶಿಕ್ಷೆಯನ್ನು ವಿರೋಧಿಸಿ ಕಾರ್ಕಳದ ತಾಲೂಕು ಕಚೇರಿ ಬಳಿ ಬುಧವಾರ ನಡೆಸಿದ ಕಾಂಗ್ರೆಸ್ ಪಕ್ಷದ ಮೌನ ಪ್ರತಿಭಟನೆಯಲ್ಲಿ ಮಾಜಿ ಮುಖ್ಯ ಮಂತ್ರಿ ಡಾ. ಎಂ ವೀರಪ್ಪ ಮೊಯ್ಲಿ
ಪಾಲ್ಗೊಂಡರು.