10:28 AM Wednesday7 - October 2026
ಬ್ರೇಕಿಂಗ್ ನ್ಯೂಸ್
ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್

ಇತ್ತೀಚಿನ ಸುದ್ದಿ

ಕಾರ್ಕಳ: ಫಿಟ್ಸ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ 20 ಅಡಿ ಆಳದ ತೋಡಿಗೆ ಬಿದ್ದು ಸಾವು

11/05/2022, 21:58

ಕಾರ್ಕಳ(reporterkarnataka.com) : ವಿಪರೀತ ಕುಡಿತದ ಚಟ ಹಾಗೂ ಫಿಟ್ಸ್ ಕಾಯಿಲೆಯಿಂದ ಬಳಲುತ್ತಿದ್ದ ಅವಿವಾಹಿತ ವ್ಯಕ್ತಿಯೊಬ್ಬರು ಪಿಟ್ಸ್ ಖಾಯಿಲೆಯಿಂದ ನರಳಾಡಿ 20 ಅಡಿ ಆಳದ ತೋಡಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. 

ಮಾಳ ಗ್ರಾಮ ಮುಳ್ಳೂರು ಕನ್ನಡಿ ಬೆಟ್ಟು ನಿವಾಸಿ ಆನಂದ ಮೃತಪಟ್ಟವರು. ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

ಇತ್ತೀಚಿನ ಸುದ್ದಿ

ಜಾಹೀರಾತು