8:26 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕಾರ್ಕಳ: ಜನವರಿ 7ರಂದು ಪತ್ರಕರ್ತ ಡಾ. ಶೇಖರ ಅಜೆಕಾರು ನೆನಪು ಕಾರ್ಯಕ್ರಮ

05/01/2024, 12:35

ಕಾರ್ಕಳ(reporterkarnataka.com): ಬೆಳದಿಂಗಳ ಸಾಹಿತ್ಯ ಸಮ್ಮೇಳನ ಮೂಲಕ ಕನ್ನಡ ಸಾಹಿತ್ಯ ಲೋಕಕ್ಕೆ ಅಪ್ರತಿಮ ಸೇವೆ ಸಲ್ಲಿಸಿ ಅಗಲಿದ ಪತ್ರಕರ್ತ ಡಾ. ಶೇಖರ ಅಜೆಕಾರು ನೆನಪು ಕಾರ್ಯಕ್ರಮ ಕಾರ್ಕಳದ ಹೋಟೆಲ್ ಪ್ರಕಾಶ್ ನ ಅನಂತಶಯನದಲ್ಲಿ ಜನವರಿ 7ರಂದು ಸಂಜೆ 3.30 ಗಂಟೆಗೆ ನಡೆಯಲಿದೆ.

ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸುವರು. ಕಾರ್ಕಳ ಶಾಸಕ ಸುನಿಲ್ ಕುಮಾರ್,‌ ನ್ಯಾಯವಾದಿ ಎಂ.ಕೆ. ವಿಜಯ ಕುಮಾರ್, ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ, ಡಾ. ರಾಮಕೃಷ್ಣ ಆಚಾರ್, ಮುನಿಯಾಲು ಉದಯ ಶೆಟ್ಟಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಡಾ. ಶೇಖರ್ ಅಜೆಕಾರ್ ಅವರ ಪುಟ್ಟ ಮಕ್ಕಳಿಗೆ ಆರ್ಥಿಕ ಸಹಾಯ ನೀಡಲು ಇಚ್ಚಿಸಿದವರು ಕ್ಯೂ ಆರ್ ಕೋಡ್ ಬಳಸಿ ನೆರವು ನೀಡಲು ಕೋರಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು