3:17 PM Friday10 - July 2026
ಬ್ರೇಕಿಂಗ್ ನ್ಯೂಸ್
ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ…

ಇತ್ತೀಚಿನ ಸುದ್ದಿ

ಕಾರ್ಕಳ: ಜನವರಿ 7ರಂದು ಪತ್ರಕರ್ತ ಡಾ. ಶೇಖರ ಅಜೆಕಾರು ನೆನಪು ಕಾರ್ಯಕ್ರಮ

05/01/2024, 12:35

ಕಾರ್ಕಳ(reporterkarnataka.com): ಬೆಳದಿಂಗಳ ಸಾಹಿತ್ಯ ಸಮ್ಮೇಳನ ಮೂಲಕ ಕನ್ನಡ ಸಾಹಿತ್ಯ ಲೋಕಕ್ಕೆ ಅಪ್ರತಿಮ ಸೇವೆ ಸಲ್ಲಿಸಿ ಅಗಲಿದ ಪತ್ರಕರ್ತ ಡಾ. ಶೇಖರ ಅಜೆಕಾರು ನೆನಪು ಕಾರ್ಯಕ್ರಮ ಕಾರ್ಕಳದ ಹೋಟೆಲ್ ಪ್ರಕಾಶ್ ನ ಅನಂತಶಯನದಲ್ಲಿ ಜನವರಿ 7ರಂದು ಸಂಜೆ 3.30 ಗಂಟೆಗೆ ನಡೆಯಲಿದೆ.

ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸುವರು. ಕಾರ್ಕಳ ಶಾಸಕ ಸುನಿಲ್ ಕುಮಾರ್,‌ ನ್ಯಾಯವಾದಿ ಎಂ.ಕೆ. ವಿಜಯ ಕುಮಾರ್, ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ, ಡಾ. ರಾಮಕೃಷ್ಣ ಆಚಾರ್, ಮುನಿಯಾಲು ಉದಯ ಶೆಟ್ಟಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಡಾ. ಶೇಖರ್ ಅಜೆಕಾರ್ ಅವರ ಪುಟ್ಟ ಮಕ್ಕಳಿಗೆ ಆರ್ಥಿಕ ಸಹಾಯ ನೀಡಲು ಇಚ್ಚಿಸಿದವರು ಕ್ಯೂ ಆರ್ ಕೋಡ್ ಬಳಸಿ ನೆರವು ನೀಡಲು ಕೋರಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು