11:55 AM Thursday2 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ಕಾರ್ಕಳ: ಕಾಲೇಜಿಗೆಂದು ತೆರಳಿದ 17ರ ಹರೆಯದ ತರುಣ ನಾಪತ್ತೆ

18/09/2021, 08:36

ಕಾರ್ಕಳ(reporterkarnataka.com): ಕಾಲೇಜಿಗೆಂದು ಹೋದ ತರುಣ ನಾಪತ್ತೆಯಾದ ಘಟನೆ ಕಾರ್ಕಳ ನಕ್ರೆಯಲ್ಲಿ ನಡೆದಿದೆ.

ಕಾರ್ಕಳ  ಕುಕ್ಕುಂದೂರು ಗ್ರಾಮದ ನಕ್ರೆ ಪತ್ತಾಜೆ ಜೇಮ್ಸ್ ಡಿಸೋಜ(17) ನಾಪತ್ತೆಯಾದ ಹುಡುಗನಾಗಿದ್ದು ,ಸೆಪ್ಟೆಂಬರ್ 16 ರಂದು ಮನೆಯಿಂದ ಕಾಲೇಜಿಗೆ ಹೋಗುತ್ತೆನೆಂದು ಹೇಳಿ ,ಕಾಲೇಜಿಗೂ ಹೋಗದೆ ಮನೆಗೂ ಬಾರದೇ ನಾಪತ್ತೆಯಾಗಿದ್ದಾನೆ. 

ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು