1:10 PM Monday26 - October 2026
ಬ್ರೇಕಿಂಗ್ ನ್ಯೂಸ್
Chikkamagaluru | ಆಟೋ‌- ಬೈಕ್ ನಡುವೆ ಮುಖಾಮುಖಿ ‌ಡಿಕ್ಕಿ: ಬೈಕ್ ಸವಾರರ ಸ್ಥಳದಲ್ಲೇ… ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್…

ಇತ್ತೀಚಿನ ಸುದ್ದಿ

ಕಾರ್ಕಳ : ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

30/11/2021, 10:19

ಕಾರ್ಕಳ:(reporterkaranataka.com):ಮುಡಾರು ಗ್ರಾಮದ ಬಜಗೋಳಿಯ ಶೇಖರ (೪೦)ಎಂಬವರು  ನ.೨೪ ರಂದು ಕೆಲಸಕ್ಕೆಂದು ಬಟ್ಟೆಯ ಚೀಲ ತೆಗೆದುಕೊಂಡು ಹೋದವರು ಕೆಲಸಕ್ಕೂ ಹೋಗದೆ ,ಇತ್ತ  ರೆಂಜಾಳ ಗ್ರಾಮದ ನೆಲ್ಲಿದಡ್ಕಕ್ಕೂ ಮನೆಗೂ ಹೋಗದೇ  ಸಂಬಂಧಿಕರ ಮನೆಗೂ ಹೋಗದೇ, ಮನೆಗೆ ವಾಪಾಸು ಬಾರದೇ ಕಾಣೆಯಾಗಿದ್ದಾರೆ. 

ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು