7:45 PM Sunday11 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಕಾರ್ಕಳ: ಮಾನಸಿಕ ಖಿನ್ನತೆಯಿಂದ ವೃದ್ಧ ನೇಣು ಬಿಗಿದು ಆತ್ಮಹತ್ಯೆ

26/04/2022, 23:37

ಕಾರ್ಕಳ(reporterkarnataka.com): ಮಾನಸಿಕ ಕಾಯಿಲೆ ಯಿಂದ ಬಳಲುತಿದ್ದ ವೃದ್ದರೊಬ್ಬರು
ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿ ತಾಲೂಕಿನ ಬಂಗಾರುಗುಡ್ಡೆ ದೇಕಿಬೆಟ್ಟು ಎಂಬಲ್ಲಿ ನಡೆದಿದೆ. ನಾರಾಯಣ ನಾಯ್ಕ್  ಆತ್ಮಹತ್ಯೆ (78)ಮಾಡಿಕೊಂಡವರು. ಮಾನಸಿಕ ಖಿನ್ನತೆಗೆ ಒಳಗಾಗಿ ಸುಮಾರು 3-4 ಸಾರಿ  ನಮ್ಮಲ್ಲಿ ತಾನು ಸಾಯುತ್ತೇನೆಂದು ಎಂದು ಹೇಳಿ ಅತ್ಮಹತ್ಯೆಗೆ ಪ್ರಯತ್ನಿಸಿದ್ದರು. ಎ.25 ರಂದು ರಾತ್ರಿ ತನ್ನ ಮನೆಯ ಹಿಂದುಗಡೆ ಇರುವ ದನದ ಕೊಟ್ಟಿಗೆಯ ಹೊರಭಾಗದಲ್ಲಿರುವ ಮೇಲಿನ ಜಂತಿಗೆ  ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು  ಹೆಬ್ರಿ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು