11:14 PM Monday9 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಕಾರ್ಕಳ: ಮನೆಯ ಬಾಗಿಲು ಮುರಿದು 4.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

05/12/2022, 11:09

ಸಾಂದರ್ಭಿಕ ಚಿತ್ರ
ಕಾರ್ಕಳ(reporterkarnataka.com):
ಮನೆಯ ಅಡುಗೆ ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಮನೆಯ ಗೋದ್ರೆಜ್ ನಲ್ಲಿ ಇರಿಸಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿಕೊಂಡು ಹೋಗಿರುವ ಘಟನೆ ಕಾರ್ಕಳ ತಾಲೂಕು ಕಲ್ಯಾ ಗ್ರಾಮದ ಕಂಗಿತ್ಲು ನಲ್ಲಿ
ನಡೆದಿದೆ.

ಕಲ್ಯಾ ಗ್ರಾಮದ ಕಂಗಿತ್ಲು ನಿವಾಸಿ ಉಷಾ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದ್ದು, ನಿನ್ನೆ ರಾತ್ರಿ ಯಾರೋ ಕಳ್ಳರು ಉಷಾ ಅವರ ಮನೆಯ ಅಡುಗೆ ಕೋಣೆಯ ಬಾಗಿಲಿನ ಬೀಗ ಮುರಿದು ಮನೆಯೊಳಗೆ ಪ್ರವೇಶಿಸಿದ್ದಾರೆ. ಬಳಿಕ ಮನೆಯ ಕೊಠಡಿಯಲ್ಲಿದ್ದ ಗೋದ್ರೆಜ್ ನಲ್ಲಿ ಇರಿಸಿದ್ದ ಸುಮಾರು 4.50 ಲಕ್ಷ ರೂ. ಮೌಲ್ಯದ ಸುಮಾರು 156 ಗ್ರಾಂ ತೂಕದ ಬಂಗಾರದ ಒಡವೆಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು