11:42 PM Tuesday6 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಕಾರ್ಕಳ: ಮುಂಡ್ಕೂರು ಪೇಟೆಗೆ ಹೋದ 70ರ ಹರೆಯದ ವೃದ್ಧ ನಾಪತ್ತೆ

12/05/2022, 08:20

ಉಡುಪಿ (reporterkarnataka.com): ಕಾರ್ಕಳ ತಾಲೂಕು ಮುಲ್ಲಡ್ಕ ಗ್ರಾಮದ ನಿವಾಸಿ ದೂಜ (70) ಎಂಬ ವ್ಯಕ್ತಿಯು ಮೇ 9 ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಮನೆಯಿಂದ ಮುಂಡ್ಕೂರು ಪೇಟೆಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5.5 ಅಡಿ ಎತ್ತರ, ಕಪ್ಪು ಮೈಬಣ್ಣ, ಸಪೂರ ಶರೀರ ಹೊಂದಿದ್ದು, ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ

ಗ್ರಾಮಾಂತರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸ್ ಉಪನಿರೀಕ್ಷಕರ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು