7:58 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕಾರ್ಕಳದ ನಂದಳಿಕೆ ಸಮೀಪ ಇನ್ನೋವಾ- ಸ್ಕೂಟರ್ ಭೀಕರ ಅಪಘಾತ: 2 ಬಲಿ 

10/07/2022, 17:06

ಕಾರ್ಕಳ(reporterkarnataka.com) : ಇನ್ನೋವಾ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ್ದು ಇಬ್ಬರು ಸವಾರರು ಸಾವನ್ನಪ್ಪಿದ ಘಟನೆ ಬೆಳ್ಮಣ್ ಸಮೀಪದ ನಂದಳಿಕೆ  ಮಾವಿನ ಕಟ್ಟೆ ಬಳಿ ಭಾನುವಾರ ನಡೆದಿದೆ.

ಅಪಘಾತದಲ್ಲಿ ಇಬ್ಬರು ಅಣ್ಣತಮ್ಮಂದಿರಾದ ಸಂದೀಪ್ ಮತ್ತು ಸತೀಶ್ ಮೃತಪಟ್ಟಿದ್ದಾರೆ.

ನಿಟ್ಟೆಯಿಂದ ನಂದಳಿಕೆ ಕಡೆಗೆ ಬರುತ್ತಿದ್ದ ಸ್ಕೂಟರ್ ನಲ್ಲಿ ಸಂದೀಪ್ ಸತೀಶ್ ಬರುತ್ತಿದ್ದು , ಪಡುಬಿದ್ರೆಯಿಂದ ವೇಗವಾಗಿ ಬರುತಿದ್ದ ಇನ್ನೋವಾ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಓರ್ವ ಸ್ಥಳದಲ್ಲೆ ಮೃತಪಟ್ಟಿದ್ದು, ಇನ್ನೊಬ್ಬರನ್ನು  ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಕಾರ್ಕಳ ಗ್ರಾಮಾಂತರ ಠಾಣೆ ಪೋಲಿಸರು ಸ್ಥಳಕ್ಕೆ ಅಗಮಿಸಿ ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು