3:11 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಕಾರ್ಕಳ ಪರಶುರಾಮ ಥೀಂ ಪಾರ್ಕ್ ಗೆ ಸಾರ್ವಜನಿಕರ ಭೇಟಿ: ತಾತ್ಕಾಲಿಕ ನಿಷೇಧ

22/06/2023, 21:09

ಕಾರ್ಕಳ(reporterkarnataka.com): ಕಾರ್ಕಳ ತಾಲೂಕು ಯರ್ಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಶುರಾಮ ಥೀಂ ಪಾರ್ಕ್ ನಲ್ಲಿ ಪರಶುರಾಮ ಮೂರ್ತಿಯನ್ನು ಬಲಪಡಿಸುವ, ಮೂರ್ತಿಗೆ ಸಿಡಿಲು ನಿರೋಧಕವನ್ನು ಅಳವಡಿಸುವ, ಮೂರ್ತಿಗೆ ತುಕ್ಕು ನಿರೋಧಕ ಲೇಪನದ ಹಾಗೂ ಇನ್ನಿತರ ಮುಕ್ತಾಯದ ಕಾಮಗಾರಿಯನ್ನು ಪೂರ್ಣಗೊಳಿಸಲು ಅನುಕೂಲವಾಗುವಂತೆ ಜೂನ್ 26ರಿಂದ ಸೆಪ್ಟಂಬರ್ ಅಂತ್ಯದವರೆಗೆ ಪರಶುರಾಮ ರ್ಥೀಂ ಪಾರ್ಕ್ ಗೆ ಸಾರ್ವಜನಿಕರು ಹಾಗೂ ಪ್ರವಾಸಿಗರ ಭೇಟಿಯನ್ನು ನಿಷೇಧಿಸಲಾಗಿದೆ.

ಎಂದು ಕಾರ್ಕಳ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು