9:12 PM Saturday22 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ಕಾರ್ಕಳ: ಸಾಹಿತಿ, ಬರಹಗಾರ ಕೇವಿನ್ ಡಿಮೆಲ್ಲೋ ಆತ್ಮಹತ್ಯೆ; ಕಾರಣ ನಿಗೂಢ

24/11/2022, 22:51

ಕಾರ್ಕಳ(reporter Karnataka.com): ಸಾಹಿತಿ,ಬರಹಗಾರ ಕೇವಿನ್ ಡಿಮೆಲ್ಲೋ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅನೇಕ ಮದ್ಯವರ್ಜನ ಶಿಬಿರಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸುತ್ತಿದ್ದರು.ಅನೇಕ ಕೊಂಕಣಿ ಬರಹಗಳ ಮೂಲಕ ಮನೆಮಾತಾಗಿದ್ದರು.ಕಾರ್ಕಳ ಕ್ರೈಸ್ಟ್ ಕಿಂಗ್ ಶಾಲೆಯ ಆಡಳಿತಾಧಿಕಾರಿಯು ಅಗಿದ್ದರು. ಸಾಹಿತ್ಯಕ್ಕಾಗಿ ಅನೇಕ ಪ್ರಶಸ್ತಿಗಳನ್ನು ಪಡರದಿದ್ದರು. ಆದರೆ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ, ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೋಲೀಸರು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು