9:42 PM Monday12 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಕಾರ್ಕಳ: ಸ್ಕೂಟರ್, ಮೊಬೈಲ್ ಮನೆಯಲ್ಲೇ ಬಿಟ್ಟು ವ್ಯಕ್ತಿ ನಾಪತ್ತೆ

09/01/2022, 21:46

ಕಾರ್ಕಳ( reporterkarnataka.com): ಮರ ಕತ್ತರಿಸುವ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬರು ನಾಪತ್ತೆಯಾದ ಘಟನೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಜೋಡುರಸ್ತೆಯಲ್ಲಿ ನಡೆದಿದೆ. ವಾಸುದೇವ ನಾಯಕ್ (56) ಎಂಬವರು ಮರ ಕತ್ತರಿಸುವ ಕೆಲಸ ಮಾಡಿಕೊಂಡಿದ್ದು, ಅವರ ಪತ್ನಿ ಗೇರುಬೀಜ ಫ್ಯಾಕ್ಟರಿಗೆ ಕೆಲಸಕ್ಕೆ ಹೋಗಿದ್ದ ಸಮಯದಲ್ಲಿ  ಮನೆಗೆ ಬೀಗ ಹಾಕಿ ಮೊಬೈಲ್ ಫೋನ್ ಮತ್ತು ಸ್ಕೂಟರನ್ನು ಮನೆಯಲ್ಲಿಯೇ ಬಿಟ್ಟು ಹೋಗಿದ್ದು ವಾಪಾಸು ಮನೆಗೆ ಬಾರದೇ ಕಾಣೆಯಾಗಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು