6:19 PM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಕಾರ್ಕಳ: ಶಾಲಾ ಮಕ್ಕಳಿದ್ದ ಟೆಂಪೋ ಟ್ರಾವೆಲರ್ ಪಲ್ಟಿ; ಧಾರವಾಡದ ಬಾಲಕ ದಾರುಣ ಸಾವು

09/05/2022, 15:47

ಕಾರ್ಕಳ(reporterkarnataka.com): ಕುದುರೆಮುಖ-ಮಾಳ ಹೆದ್ದಾರಿ ನಡುವೆ ಘಾಟಿ ರಸ್ತೆಯ ಎಸ್ ಕೆ ಬಾರ್ಡರ್ ಹಾಗೂ ಚೆಕ್ ಪೋಸ್ಟ್ ಬಳಿ ಟೆಂಪೋ ಟ್ರಾವೆಲರ್ ಪಲ್ಟಿಯಾದ ಪರಿಣಾಮ ಶಾಲಾ ಬಾಲಕನೋರ್ವ ಮೃತಪಟ್ಟ ಘಟನೆ ಭಾನುವಾರ ಸಂಜೆ ನಡೆದಿದೆ.


ಮೃತ ಬಾಲಕ ಧಾರಾವಾಡ ಮೂಲದ ಹೇಮಂತ್ (14) ಎಂದು ಗುರುತಿಸಲಾಗಿದೆ.

ಶಾಲಾ ಮಕ್ಕಳು ಪ್ರವಾಸ ನಿಮಿತ್ತ ಉಡುಪಿ ಕಡೆಗೆ ತೆರಳುತ್ತಿರುವ ವೇಳೆ, ಚಾಲಕನ ನಿಯಂತ್ರಣ ತಪ್ಪಿ ದುರ್ಘಟನೆ ಸಂಭವಿಸಿದೆ‌. ಹಲವು ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು