6:53 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕಾರ್ಕಳ: ವಿವಾಹ ವಿಚ್ಛೇದನದಿಂದ ನೊಂದ ಯುವತಿ ಕಾಣೆ

12/05/2022, 08:07

ಉಡುಪಿ (reporterkarnataka.com): ವಿವಾಹ ವಿಚ್ಛೇದನ ಪಡೆದು ಮಾನಸಿಕವಾಗಿ ನೊಂದಿದ್ದ ಸಹನ (23) ಎಂಬ ಮಹಿಳೆಯು ಏಪ್ರಿಲ್ 19 ರಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಸು ಬಾರದೇ ನಾಪತ್ತೆಯಾಗಿರುತ್ತಾರೆ.

5.4 ಅಡಿ ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು, ಕೊಂಕಣಿ ಹಾಗೂ ಹಿಂದಿ ಭಾಷೆ

ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ವೃತ್ತ ಕಚೇರಿ ದೂ.ಸಂಖ್ಯೆ: 08258-231083, ಮೊ.ನಂ: 9480805435,

ಕಾರ್ಕಳ ಗ್ರಾಮಾಂತರ ಠಾಣೆ ದೂ.ಸಂಖ್ಯೆ: 08258-232083, 233100, ಮೊ.ನಂ: 9480805462 ಗೆ ಮಾಹಿತಿ ನೀಡುವಂತೆ ಕಾರ್ಕಳ

ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು