5:26 AM Tuesday10 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಕಾರ್ಕಳದ ಹಿರ್ಗಾನ: ಟೆಂಪೊ ಟ್ರಾವೆಲರ್ ಡಿಕ್ಕಿ; ಪಾದಚಾರಿ ದಾರುಣ ಸಾವು

10/02/2023, 00:39

ಕಾರ್ಕಳ(reporterkarnataka.com): ರಸ್ತೆಯಲ್ಲಿ ಸಾಗುತ್ತಿದ್ದ ಪಾದಚಾರಿಯೋರ್ವರಿಗೆ ಟೆಂಪೊ ಟ್ರಾವೆಲರ್ ವಾಹನ ಡಿಕ್ಕಿ ಹೊಡೆದು ಪಾದಾಚಾರಿ ಸಾವಿಗೀಡಾದ ಘಟನೆ ಗುರುವಾರ ರಾತ್ರಿ ಹಿರ್ಗಾನದ ಕುಕ್ಕುದಕಟ್ಟೆ ಎಂಬಲ್ಲಿ ನಡೆದಿದೆ.

ಟೆಂಪೋ ಟ್ರಾವೆಲರ್ ಅಜೆಕಾರಿನಿಂದ ಕಾರ್ಕಳ ಕಡೆಗೆ ಸಾಗುತಿತ್ತು ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.ಕಾರ್ಕಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು