5:58 AM Thursday4 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ಕರ್ಣಾಟಕ ಬ್ಯಾಂಕ್ ನಲ್ಲಿದೆ Chief Financial Officer ಹುದ್ದೆ: ತಡ ಯಾಕೆ? ಇಂದೇ ಅರ್ಜಿ ಸಲ್ಲಿಸಿ

04/03/2022, 11:17

ಮಂಗಳೂರು(reporterkarnataka.com): ಕರ್ಣಾಟಕ ಬ್ಯಾಂಕ್  ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು  ಅರ್ಜಿ ಆಹ್ವಾನಿಸಿದೆ. 

ಮಂಗಳೂರಿನಲ್ಲಿ ಚೀಫ್​ ಫೈನಾನ್ಸಿಯಲ್ ಆಫೀಸರ್(Chief Financial Officer) ಹುದ್ದೆ ಖಾಲಿ ಇದ್ದು, ಮಾರ್ಚ್ 8 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ವಿದ್ಯಾರ್ಹತೆ:

ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ/ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ CA (ಚಾರ್ಟರ್ಡ್ ಅಕೌಂಟೆಂಟ್) ಪೂರ್ಣಗೊಳಿಸಿರಬೇಕು.

ಅಭ್ಯರ್ಥಿಯ ಗರಿಷ್ಠ ವಯಸ್ಸು 55 ವರ್ಷ ಮೀರಿರಬಾರದು. ಅಭ್ಯರ್ಥಿಗಳು ಫೈನಾನ್ಸಿಯಲ್ ಆಪರೇಷನ್ಸ್​ನಲ್ಲಿ 15 ವರ್ಷಗಳ ಕಾಲ ಕೆಲಸ ಮಾಡಿದ ಅನುಭವ ಹೊಂದಿರಬೇಕು.

ಹೆಚ್ಚಿನ ಮಾಹಿತಿಗಾಗಿ karnatakabank.com ಗೆ ಭೇಟಿ ನೀಡಿ.

ಇತ್ತೀಚಿನ ಸುದ್ದಿ

ಜಾಹೀರಾತು