11:55 AM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ… ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ : ಸಿಎಂ ಸಿದ್ದರಾಮಯ್ಯ… ರಾಜ್ಯ ಬಜೆಟ್ 2026-27: ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ…

ಇತ್ತೀಚಿನ ಸುದ್ದಿ

ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ 6ನೇ ಶಿಕ್ಷಕ ಸಾಹಿತಿಗಳ ರಾಜ್ಯಮಟ್ಟದ ಸಮ್ಮೇಳನ: ನೆಂಪು ನರಸಿಂಹ ಭಟ್ಟ ಸರ್ವಾಧ್ಯಕ್ಷರಾಗಿ ಆಯ್ಕೆ

23/08/2023, 11:03

ಹುಬ್ಬಳ್ಳಿ(reporterkarnataka.com): ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ಆರನೆಯ ಶಿಕ್ಷಕ ಸಾಹಿತಿಗಳ ರಾಜ್ಯಮಟ್ಟದ ಸಮ್ಮೇಳನ ಸರ್ವಾಧ್ಯಕ್ಷರಾಗಿ ಉಡುಪಿಯ ಹಿರಿಯ ಶಿಕ್ಷಕ ಸಾಹಿತಿ ನೆಂಪು ನರಸಿಂಹ ಭಟ್ಟರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ ತಿಳಿಸಿದ್ದಾರೆ.
ರಾಜ್ಯ ಪ್ರಶಸ್ತಿ‌ ಪುರಸ್ಕೃತ ರಾದ ನೆಂಪು ಹತ್ತಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ.
ಸೆಪ್ಟೆಂಬರ್ ೫ ರಂದು ಉಡುಪಿಯ ಅಂಬಲ ಪಾಡಿ ದೇವಸ್ಥಾನ ಸಭಾಂಗಣ ದಲ್ಲಿ ಸಮ್ಮೇಳನ ಜರುಗಲಿದ್ದು, ರಾಜ್ಯದ ಆಸಕ್ತ ಶಿಕ್ಷಕ ಸಾಹಿತಿಗಳು ಪಾಲ್ಗೊಳ್ಳಲು ಅವಕಾಶ ಇದೆ.ಇದೇ ಸಂದರ್ಭದಲ್ಲಿ ಅತ್ತ್ಯುತ್ತಮ ಶಿಕ್ಷಕ ಸಾಹಿತಿಗಳಿಗೆ ಗೌರವ ಪ್ರಶಸ್ತಿ ನೀಡುವ ವಿಚಾರವಿದ್ದು ಆಸಕ್ತರು ದಿ.೨೦ ರೊಳಗೆ ೯೪೮೨೧೮೧೩೦೫ ಗೆ ಸಂಪರ್ಕ ಮಾಡುವಂತೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು