12:03 AM Wednesday22 - July 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ…

ಇತ್ತೀಚಿನ ಸುದ್ದಿ

Karnataka CM | ಪಾಕಿಸ್ತಾನದ ಪರ ಘೋಷಣೆ ಕೂಗುವುದು ದೇಶದ್ರೋಹ: ಮುಖ್ಯಮಂತ್ರಿ ಸಿದ್ದರಾಮಯ್ಯ

30/04/2025, 14:24

ಬೆಂಗಳೂರು(reporterkarnataka.com): ಪಾಕಿಸ್ತಾನದ ಪರವಾಗಿ ಯಾರೇ ಮಾತನಾಡಿದರೂ ಅದು ದೇಶದ್ರೋಹ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.
ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಗುಂಪು ಹತ್ಯೆ ಮಾಡಿದ ಪ್ರಕರಣದಲ್ಲಿ 15 ಮಂದಿ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು. ಯಾರೇ ಪಾಕಿಸ್ತಾನದ ಪರವಾಗಿ ಮಾತನಾಡಿದರೆ ಅದು ತಪ್ಪು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು