1:52 PM Wednesday7 - October 2026
ಬ್ರೇಕಿಂಗ್ ನ್ಯೂಸ್
ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್

ಇತ್ತೀಚಿನ ಸುದ್ದಿ

ಕರ್ನಾಟಕದಿಂದ ರಾಜ್ಯಸಭೆ ಚುನಾವಣೆ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌, ಜಗ್ಗೇಶ್ ನಾಮಪತ್ರ ಸಲ್ಲಿಕೆ

01/06/2022, 06:48

ಬೆಂಗಳೂರು(reporterkarnataka.com):.ಜೂನ್‌ 10 ರಂದು 15 ರಾಜ್ಯಗಳಲ್ಲಿ 57 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ರಾಜ್ಯದ ಬಿಜೆಪಿ ಅಭ್ಯರ್ಥಿ ನಿರ್ಮಲಾ ಸೀತಾರಾಮನ್‌ ಇಂದು(ಮೇ 31) ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ. 

ವಿತ್ತ ಸಚಿವೆ ಜೊತೆ ನಟ ಜಗ್ಗೇಶ್‌ ಹಾಗೂ ಲೆಹರ್‌ ಸಿಂಗ್‌ ಕೂಡಾ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ನಟ ಜಗ್ಗೇಶ್‌ ಗವಿಗಂಗಾಧರೇಶ್ವರ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿ, ದೇವರ ದರ್ಶನ ಪಡೆದರು. ದೇವಸ್ಥಾನದಿಂದ ನೇರವಾಗಿ ಗೋಸಾಯಿ ಮಹಾಸಂಸ್ಥಾನ ಮಠಕ್ಕೆ ನಿರ್ಮಲಾ ಸೀತಾರಾಮನ್‌ ಭೇಟಿ ನೀಡಿದರು.

ಸೀತಾರಾಮನ್‌ಗೆ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಸಚಿವರು, ಸಂಸದರು, ಶಾಸಕರು ಈ ಸಂದರ್ಭದಲ್ಲಿ ಸಾಥ್‌ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು