1:43 PM Sunday11 - October 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:…

ಇತ್ತೀಚಿನ ಸುದ್ದಿ

ಕರ್ನಾಟಕ ಕಾರ್ಮಿಕ ಸಂಘದ ದಕ್ಷಿಣ ಕನ್ನಡ ಜಿಲ್ಲೆ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಪದ್ಮಶ್ರೀ ಭಟ್ ನಿಡ್ಡೋಡಿ

20/09/2021, 16:12

ಮಂಗಳೂರು(reporterkarnataka.com): ಕರ್ನಾಟಕ ಕಾರ್ಮಿಕ ಸಂಘ ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಪದ್ಮಶ್ರೀ ಭಟ್ ನಿಡ್ಡೋಡಿ ಆಯ್ಕೆಯಾಗಿದ್ದಾರೆ.

ಪದ್ಮಶ್ರೀ ಭಟ್ ಅವರು ಈಗಾಗಲೇ ಸಮಾಜಮುಖಿ ಕೆಲಸದ ಮೂಲಕ ಗುರುತಿಸಿಕೊಂಡಿದ್ದಾರೆ. ಆರದಿರಲಿ ಬದುಕು ಆರಾಧನಾ ತಂಡದ ಮೂಲಕ ಸಮಾಜ ಸೇವೆ ಮಾಡುತ್ತಿದ್ದಾರೆ. ವೃತ್ತಿಯಲ್ಲಿ ಪತ್ರಕರ್ತೆಯಾಗಿರುವ ಅವರು ಖಾಸಗಿ ಟಿವಿ ಚಾನೆಲ್ ನಲ್ಲಿ ನಿರೂಪಕಿ ಆಗಿಯೂ ಕಾರ್ಯನಿರ್ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು