3:33 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಬಳ್ಳಾರಿ ಘಟಕ ಉದ್ಘಾಟನೆ: ಬಂಗ್ಲೆ ಅವರನ್ನು ವೇದಿಕೆಗೆ ಕರೆಸಿ ದೀಪ ಹಚ್ಚಿಸಿದ ಸಚಿವ ಶ್ರೀರಾಮುಲು

10/09/2022, 09:46

ಬಳ್ಳಾರಿ(reporterkarnataka.com): ನಗರದ ಬಿಡಿಎ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಉದ್ಘಾಟನೆ ಹಾಗೂ ಸಾಧಕರ ಸನ್ಮಾನ ಸಮಾರಂಭ ನಡೆಯಿತು.

ಸಾರಿಗೆ ಸಚಿವ ಶ್ರೀರಾಮುಲು ಕಾರ್ಯಕ್ರಮದ ಉದ್ಘಾಟನೆಯನ್ನು ದೀಪ ಬೆಳಗಿಸುವುದರ ಮೂಲಕ ಮಾಡಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವಿಶೇಷವೆಂದರೆ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಅವರು ವೇದಿಕೆಯ ಮುಂಭಾಗದಲ್ಲಿ ಪ್ರೇಕ್ಷಕರ ಸಾಲಿನಲ್ಲಿ ಸಾಮಾನ್ಯರಲ್ಲಿ ಅತಿ ಸಾಮಾನ್ಯರಾಗಿ ಕುಳಿತ್ತಿದ್ದರು. ಇದನ್ನು ಗಮನಿಸಿದ ಸಾರಿಗೆ ಸಚಿವ ಶ್ರೀರಾಮುಲು ಅವರು ಬಂಗ್ಲೆ ಅವರನ್ನು ವೇದಿಕೆಗೆ ಕರೆಸಿ ಕೈಗೆ ಕ್ಯಾಂಡಲ್ ನೀಡಿ ದೀಪ ಹಚ್ಚಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು