10:10 AM Wednesday1 - April 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಇಂದು ರಾಜ ಸಮ್ಮೇಳನ: ಸುಮಾರು 3 ಸಾವಿರ ಪತ್ರಕರ್ತರು ಭಾಗವಹಿಸುವ ನಿರೀಕ್ಷೆ

25/02/2023, 09:38

ಬೆಂಗಳೂರು(reporterkarnataka.com): ಕರ್ನಾಟಕ ಕಾರ್ಯನಿರತ ಪತ್ರಕರ್ತರ ದ್ವನಿ ಸಂಘಟನೆಯಿಂದ ಬೆಂಗಳೂರಿನಲ್ಲಿ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಥಮ ರಾಜ್ಯ ಸಮ್ಮೇಳನ ಇಂದು ನಡೆಯಲಿದ್ದು, ನಾಡಿನ ಸುಮಾರು 3000 ಮಂದಿ ಪತ್ರಕರ್ತರು ಸೇರುವ ನಿರೀಕ್ಷೆಯಿದೆ.

ಸಂಘದ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಅವರ ನೇತೃತ್ವದಲ್ಲಿ ರಾಜ್ಯ ಸಮ್ಮೇಳನ ನಡೆಯಲಿದೆ. ಪತ್ರಕರ್ತರ ಧ್ವನಿಯ
ಮೊದಲ ರಾಜ್ಯ ಸಮ್ಮೇಳನ ಇದಾಗಿದೆ.

ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿವಿಧ ಮಠಾಧೀಶರು ಹಾಗೂ ನರಿತ ಪತ್ರಕರ್ತರು ಆಗಮಿಸಲಿದ್ದಾರೆ. ನಾಡಿನ ನಾನಾ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಅತಿಥಿ ಸತ್ಕಾರ ಗೌರವಿಸಲಾಗುವುದು.

ರಾಜ್ಯದ ಎಲ್ಲ ತಾಲೂಕು, ಜಿಲ್ಲೆಗಳಿಂದ ಆಗಮಿಸುವ ಪತ್ರಕರ್ತರಿಗೆ ಮಸ್ಕಿ ತಾಲೂಕು ಅಧ್ಯಕ್ಷ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಶುಭಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು