5:39 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಹುಣಸಗಿ ತಾಲೂಕು ಅಧ್ಯಕ್ಷರಾಗಿ ರಿಪೋರ್ಟರ್ ಕರ್ನಾಟಕ ವರದಿಗಾರ ಡಾ. ಶಿವು ರಾಠೋಡ ಆಯ್ಕೆ

26/08/2024, 19:57

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಹುಣಸಗಿ ತಾಲೂಕು ಅಧ್ಯಕ್ಷರಾಗಿ ರಿಪೋರ್ಟರ್ ಕರ್ನಾಟಕ ವರದಿಗಾರ ಡಾ. ಶಿವು ರಾಠೋಡ್ ಆಯ್ಕೆಯಾಗಿದ್ದಾರೆ.
ಪತ್ರಕರ್ತರ ಧ್ವನಿ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಂಗ್ಲೆ ಹಾಗೂ ರಾಯಚೂರ ಜಿಲ್ಲಾಧ್ಯಕ್ಷ ಹನಮಂತ ಅವರು ಉಪಸ್ಥಿತಿಯಲ್ಲಿ ಈ ಆಯ್ಕೆ ನಡೆಯಿತು.


ಡಾ. ಶಿವು ರಾಠೋಡ್ ಅವರು ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ರಿಪೋರ್ಟರ್ ಕರ್ನಾಟಕ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಲಿಂಗಸಗೂರು ತಾಲ್ಲೂಕಿನ ಮಲ್ಲಿಕಾರ್ಜುನ ರಾಂಪುರ ಹಾಗೂ ಹಟ್ಟಿ ಚಿನ್ನದ ಗಣಿಯ ಗ್ರಾಮದ ಕಾನಿಪ ಧ್ವನಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಕಡೇಚೂರು ಆಯ್ಕೆಯಾಗಿದ್ದಾರೆ.ಪದಾಧಿಕಾರಿಗಳ ಸಮ್ಮುಖದಲ್ಲಿ ಗೆಸ್ಟ್ ಹೌಸನಲ್ಲಿ ಚುನಾವಣೆ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು