2:33 AM Saturday4 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಕರ್ನಾಟಕ ರಾಜ್ಯ ದೇವಾಡಿಗ ಸಂಘ: ಸೆ. 4ರಂದು ಆನ್ಲೈನ್ ಕೃಷ್ಣ ವೇಷ ಸ್ಪರ್ಧೆ ಸಮಾರೋಪ 

03/09/2021, 23:56

ಮಂಗಳೂರು(reporterkarnataka.com):

ಕರ್ನಾಟಕ ರಾಜ್ಯ ದೇವಾಡಿಗ ಸಂಘದ ಯುವ ಸಂಘಟನೆ ಮತ್ತು ಮಹಿಳಾ ಸಂಘಟನೆ ಸಹಯೋಗದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಡಿಯೋ ಚಿತ್ರೀಕರಣದ ಮೂಲಕ ಜರಗಿದ ಆನ್ಲೈನ್ ಕೃಷ್ಣ ವೇಷ ಸ್ಪರ್ಧೆಯ ಸಮಾರೋಪ ಸಮಾರಂಭ ಮತ್ತು ವಿಡಿಯೋ ಪರಿಶೀಲನೆ 

ಸೆ. 4ರಂದು ಬೆಳಗ್ಗೆ 9.00 ಗಂಟೆಗೆ ಸಮಾಜಭವನದಲ್ಲಿ ಮೂವರು ತೀರ್ಪುಗಾರರ ಸಮ್ಮುಖದಲ್ಲಿ ನಡೆಯಲಿದೆ.

ಬೆಳಗ್ಗೆ ಉದ್ಘಾಟನಾ ಕಾರ್ಯಕ್ರಮವಿದ್ದು ಸಮಾರೋಪ ಕಾರ್ಯಕ್ರಮದ ಉದ್ಗಾಟನೆಯನ್ನು ಹಿರಿಯರಾದ ವೇಣಿ ಮರೋಳಿ  ಅವರು ನೆರವೇರಿಸಲಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು