5:00 AM Monday24 - November 2025
ಬ್ರೇಕಿಂಗ್ ನ್ಯೂಸ್
Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬಸವರಾಜ… ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ… ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ…

ಇತ್ತೀಚಿನ ಸುದ್ದಿ

ಕರ್ನಾಟಕ ರಾಜ್ಯ ಫೆಡರೇಶನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಶನ್ ರಾಜ್ಯಾಧ್ಯಕ್ಷರ ರವೀಂದ್ರ ಶೆಟ್ಟಿ ಬಜಗೋಳಿಗೆ ಅಭಿನಂದನೆ

19/09/2021, 20:12

ಕಾರ್ಕಳ(reporterkarnataka.com):

ಕರ್ನಾಟಕ ರಾಜ್ಯ ಫೆಡರೇಶನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಶನ್ ನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ರವೀಂದ್ರ ಶೆಟ್ಟಿ ಬಜಗೋಳಿ ಅವರಿಗೆ ಹಿಂದು ಜಾಗರಣ ವೇದಿಕೆ ಹೊಸ್ಮಾರು ವಲಯ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆಯ ತಾಲೂಕು ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್ ನಾರಾವಿ, ತಾಲೂಕು ಉಪಾಧ್ಯಕ್ಷ ಪ್ರವೀಣ್ ಶೆಟ್ಟಿ ಈದು, ಹೊಸ್ಮಾರ್ ವಲಯ ಕಾರ್ಯದರ್ಶಿ ರಾಜೇಶ್ ಆಚಾರ್ಯ, ಪರಸ್ಪರ ಘಟಕದ ಕಾರ್ಯದರ್ಶಿ ಸುಧೀರ್ ಮುಗೇರಡ್ಕ ಮತ್ತು ಅಶೋಕ್ ಎಂ.ಕೆ. ವಿಶು ಶ್ರೀಕೇರ, ಶೇಖರ್ ಶ್ರೀಗಂಗೆ, ಸೂರ್ಯ ಆಚಾರ್ಯ, ಸವಿತ್ ಆಚಾರ್ಯ ಅವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು